ಸೆಪ್ಟೆಂಬರ್ 11ರ ದುರಂತದ ಬಳಿಕ ಮತ್ತೆ ನ್ಯೂಯಾರ್ಕ್ ಜನತೆ ಬೆಚ್ಚಿಬಿದ್ದಿದ್ದಾರೆ..ನ್ಯೂಯಾರ್ಕ್ನ ಬ್ರೂಕ್ಲಿನ್ನಲ್ಲಿರುವ ಸುರಂಗ ಮಾರ್ಗದ ರೈಲು ನಿಲ್ದಾಣದಲ್ಲಿ ದುಷ್ಕರ್ಮಿಯೊಬ್ಬ ಹಲವರ ಮೇಲೆ ಗುಂಡಿನ ದಾಳಿ ನಡೆಸಿದ್ದಾನೆ. ಈ ಘಟನೆಯಲ್ಲಿ 10 ಮಂದಿ ಮೃತಪಟ್ಟಿದ್ದು,16 ಜನರು ಗಾಯಗೊಂಡಿದ್ದಾರೆ. ಇದು ಬ್ರೂ ಕ್ಲಿನ್ನಲ್ಲಿರುವ ರೈಲು ಸುರಂಗ ಮಾರ್ಗವೊಂದರ ಸ್ಟೇಶನ್ನಲ್ಲಿ ನಡೆದಿದ್ದು, ಆರೋಪಿಯು ಮುಖಕ್ಕೆ ಗ್ಯಾಸ್ ಮಾಸ್ಕ್ ಧರಿಸಿದ್ದ & ನಿರ್ಮಾಣ ಕಾಮಗಾರಿ ನಡೆಸುವವರು ಧರಿಸುವ ವೇಸ್ಟ್ ಕೋಟ್ ಹಾಕಿಕೊಂಡಿದ್ದ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದು,