ಬೆಂಗಳೂರು : ಮೈಸೂರಿನಲ್ಲಿ ನಡೆದ ಖಾಸಗಿ ಬಸ್ ಹಾಗೂ ಇನ್ನೋವಾ ಕಾರಿನ ನಡುವಿನ ಭೀಕರ ಅಪಘಾತ 10 ಜನರ ಬಲಿ ಪಡೆದುಕೊಂಡಿದೆ. ದುರ್ಘಟನೆಗೆ ಆಘಾತ ವ್ಯಕ್ತಪಡಿಸಿರುವ ಸಿಎಂ ಸಿದ್ದರಾಮಯ್ಯ ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ, ಮೈಸೂರು ಜಿಲ್ಲೆಯ ಟಿ ನರಸೀಪುರ ಬಳಿ ಸಂಭವಿಸಿದ ಅಪಘಾತದಲ್ಲಿ 10 ಮಂದಿ ಸಾವಿಗೀಡಾದ ಸುದ್ದಿ ಕೇಳಿ ಸಂಕಟವಾಯಿತು. ಮೃತರ ಆತ್ಮಕ್ಕೆ ಶಾಂತಿ ಕೋರುತ್ತೇನೆ.ದುರ್ಘಟನೆಯಲ್ಲಿ