ಮಂಗಳೂರು : ನಗರದಲ್ಲಿ ಕುಡುಕನೊಬ್ಬನಿಗೆ ಕಂತೆ ಕಂತೆ ನೋಟು ಒಲಿದು ಬಂದಿದ್ದರೂ, ಅರ್ಧಗಂಟೆಯಲ್ಲಿ ಆ ಹಣದೊಂದಿಗೆ ಕುಡುಕ ಪೊಲೀಸ್ ಠಾಣೆ ಸೇರುವಂತಾಗಿದೆ.ಕುಡಿತದ ಚಟವೇ ಆತನನ್ನು ಮೂರು ದಿನಗಳ ಕಾಲ ಠಾಣೆಯಲ್ಲೇ ಕೊಳೆಯುವಂತೆ ಮಾಡಿದೆ. ಹತ್ತು ಲಕ್ಷ ರೂಪಾಯಿಯ ಕಂತೆ ಕಂತೆ ನೋಟುಗಳ ಬಂಡಲ್ನ್ನು ಕುಡುಕ ಇದೀಗ ಕಳೆದುಕೊಂಡಿದ್ದಾನೆ.ಮಂಗಳೂರಿನ ರಸ್ತೆ ಬದಿಯಲ್ಲಿ ಕುಡುಕನಿಗೆ ಸಿಕ್ಕಿದ 10 ಲಕ್ಷ ರೂಪಾಯಿ ಹತ್ತೇ ನಿಮಿಷದಲ್ಲಿ ಪೊಲೀಸರ ಪಾಲಾದ ಕಥೆ ಇದು. ಕಳೆದ ನ.27 ರಂದು