ವಿಧಾನಸಭೆಯಲ್ಲಿ ಬಿಜೆಪಿ ಸದಸ್ಯರಿಂದ ಭಾರೀ ಹೈಡ್ರಾಮಾ ನಡೆದಿದ್ದು, ಸ್ಪೀಕರ್ ಪೀಠವನ್ನು ಅಲಂಕರಿಸಿದ್ದ ಉಪಸಭಾಧ್ಯಕ್ಷ ರುದ್ರಪ್ಪ ಲಮಾಣಿ ಮೇಲೆ ವಿಧೇಯಕ ಪ್ರತಿಯನ್ನು ಹರಿದು ಬಿಸಾಡಿದ ಪ್ರಸಂಗ ನಡೆಯಿತು.