ರಾಜ್ಯ ಬಜೆಟ್ ನಲ್ಲಿ ಕಾಣಿಸಿಕೊಳ್ಳದಿದ್ದ ಯೋಜನೆಯೊಂದಕ್ಕೆ ಸಿಎಂ ಒಂದು ದಿನ ತಡವಾಗಿ 10 ಸಾವಿರ ಕೋಟಿ ರೂಪಾಯಿಗಳ ಅನುದಾನವನ್ನು ಘೋಷಣೆ ಮಾಡಿದ್ದಾರೆ. ಕೃಷ್ಣಾ ಮೇಲ್ದಂಡೆ ಯೋಜನೆಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ರಾಜ್ಯ ಸರ್ಕಾರವು 10 ಸಾವಿರ ಕೋಟಿ ರೂಪಾಯಿಗಳ ಅನುದಾನ ಘೋಷಣೆ ಮಾಡಿದೆ.ವಿಧಾನಸಭೆ ಕಲಾಪದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು, ಕೃಷ್ಣಾ ಮೇಲ್ದಂಡೆ ಯೋಜನೆಯ ಮೂರನೇ ಹಂತ ಹಾಗೂ ಹಳ್ಳಿಗಳ ಪುನವರ್ಸತಿ ಹಾಗೂ ಪುನರ್ ನಿರ್ಮಾಣಕ್ಕೆ 10 ಸಾವಿರ ಕೋಟಿ