ಪೌರ ಕಾರ್ಮಿಕರ ಗುತ್ತಿಗೆ ಪದ್ದತಿಯನ್ನು ರದ್ದುಗೊಳಿಸಿ ಮೊದಲ ಹಂತದಲ್ಲಿ 10 ಸಾವಿರ ಪೌರ ಕಾರ್ಮಿಕರನ್ನು ಖಾಯಂ ಮಾಡಿಕೊಳ್ಳಲಾಗುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ. ಮೂರು ತಿಂಗಳಲ್ಲಿ ಮೊದಲ ಹಂತವಾಗಿ 10 ಸಾವಿರ ಪೌರ ಕಾರ್ಮಿಕರನ್ನು ನೇಮಕ ಮಾಡಿಕೊಳ್ಳಲಾಗುವುದು ಉಳಿದ 1 ಸಾವಿರ ಪೌರ ಕಾರ್ಮಿಕರ ನೇಮಕವನ್ನು ನಂತರ ಖಾಯಂಗೊಳಿಸಲಾಗುವುದು ಎಂದು ತಿಳಿಸಿದ್ದಾರೆ. ಪೌರಕಾರ್ಮಿಕರಿಗೆ ಮಧ್ಯಾಹ್ನದ ಊಟದ ಜತೆಗೆ ಒಂದು ದಿನದ ರಜೆ ನೀಡಲಾಗುವುದು. ಪೌರ ಕಾರ್ಮಿಕರು ದುಷ್ಚಟಗಳಿಂದ