ಮಹಾರಾಷ್ಟ್ರ ಪ್ರವಾಸ ಹಿನ್ನೆಲೆಯ ಕಲಬುರಗಿ ಜಿಲ್ಲೆಯ 100 ಜನರಿಗೆ ಮಂಗಳವಾರ ಕೊರೋನಾ ಸೋಂಕು ಪತ್ತೆಯಾಗಿದೆ ಎಂದು ಡಿ.ಸಿ.ಶರತ್ ಬಿ. ತಿಳಿಸಿದ್ದಾರೆ. ಇವರೆಲ್ಲರು ಸರ್ಕಾರಿ ಕ್ವಾರಂಟೈನ್ ದಲ್ಲಿದ್ದು, ಸೋಂಕು ಪತ್ತೆಯಾದ ಕೂಡಲೆ ಇವರನ್ನು ಕೋವಿಡ್-19 ಆಸ್ಪತ್ರೆಗೆ ದಾಖಲಿಸಿಲಾಗಿದೆ ಎಂದರು.ಕಲಬುರಗಿಯಲ್ಲಿ ಒಂದೇ ದಿನ ಬರೋಬ್ಬರಿ 100 ಕೋವಿಡ್ ಪಾಸಿಟಿವ್ ಕೇಸ್ ಗಳು ಪತ್ತೆಯಾಗಿರುವುದರಿಂದ ಜಿಲ್ಲೆಯಲ್ಲಿ ಪಾಸಿಟಿವ್ ಪ್ರಕರಣಗಳ ಸಂಖ್ಯೆ 405ಕ್ಕೆ ಏರಿಕೆಯಾಗಿದೆ.ಇದರಲ್ಲಿ 128 ಜನ ಗುಣಮುಖರಾಗಿ ಈಗಾಗಲೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದು, 270