ಡಿಸಿಎಂ ಡಿ ಕೆ ಶಿವಕುಮಾರ್ ಈಗಾಗಲೇ ಬಿಬಿಎಂಪಿ ಅಧಿಕಾರಿಗಳಿಗೆ 100 ದಿನಗಳ ಟಾರ್ಗೆಟ್ ನೀಡಿದ್ದಾರೆ. ಇದರ ಬೆನ್ನಲ್ಲೇ ಬಿಬಿಎಂಪಿ ಫುಲ್ ಅಲರ್ಟ್ ಆಗಿದ್ದು, ಸಿಲಿಕಾನ್ ಸಿಟಿಯ ಮೂಲಭೂತ ಸಮಸ್ಯೆಗಳನ್ನು ನಿವಾರಿಸಲು ಪ್ಲಾನ್ ಮಾಡಿದೆ. ತ್ಯಾಜ್ಯ ನಿರ್ವಹಣೆ ಮತ್ತು ಫುಟ್ಪಾತ್ ದುರಸ್ತಿಯ ಬಗ್ಗೆ ಯೋಜನೆ ರೂಪಿಸಿದೆ.