ಅತ್ಯಾಧುನಿಕ ಕಣ್ಣಿನ ಶಸ್ತ್ರ ಚಿಕಿತ್ಸೆ ಸೇರಿದಂತೆ ಎಲ್ಲಾ ರೀತಿಯ ದೃಷ್ಟಿದೋಷಗಳಿಗೆ ಅತ್ಯಂತ ನಿಖರವಾಗಿ ಪರಿಹಾರ ಒದಗಿಸುವ ಜಮಿಂದಾರ್ ಮೈಕ್ರೋ ಸರ್ಜಿಕಲ್ ಐ ಸೆಂಟರ್ ಬೆಂಗಳೂರಿನ ಬಾಣಸವಾಡಿಯಲ್ಲಿ ತನ್ನ 3ನೇ ಕೇಂದ್ರ ಆರಂಭಿಸಿದೆ. ಜಮಿಂದಾರ್ ಮೈಕ್ರೋ ಸರ್ಜಿಕಲ್ ಕೇಂದ್ರವನ್ನು ಬಿಬಿಎಂಪಿ ಮಾಜಿ ಆಡಳಿತ ಪಕ್ಷದ ನಾಯಕ ಬಿ. ಪದ್ಮನಾಭ ರೆಡ್ಡಿ ಶುಭಾರಂಭ ಮಾಡಿದರು. ಈ ಸಂದರ್ಭದಲ್ಲಿ 100 ECHS ಕಾರ್ಡ್ ದಾರರಿಗೆ ಉಚಿತ ಕಣ್ಣು ಪರೀಕ್ಷೆ ಮಾಡಲಾಗಿದೆ. ಡಾ. ಸಮೀನಾ ಎಫ್