ಕೊಡಗು: ಸಿಎಂ ಕುಮಾರಸ್ವಾಮಿ ನಿನ್ನೆ ಕೊಡಗು ಜಿಲ್ಲೆಗೆ ಭೇಟಿ ಇತ್ತು ಹಲವು ಸಭೆ, ಕಾರ್ಯಕ್ರಮಗಳಲ್ಲಿ ಭಾಗಿಯಾದರು. ಆದರೆ ಸಿಎಂ ಒಂದು ದಿನದ ಭೇಟಿಯ ಬೆಲೆ ಎಷ್ಟು ಗೊತ್ತಾ?!ಸಿಎಂ ಒಂದು ದಿನದ ಭೇಟಿಗಾಗಿ ಜಿಲ್ಲಾಡಳಿತ ಅರಣ್ಯ ಇಲಾಖೆಗೆ ಮಾಹಿತಿ ನೀಡದೇ ಸುಮಾರು 100 ಮರಗಳನ್ನು ಕಡಿದು ಹಾಕಿದೆಯಂತೆ! ಎಲ್ಲವೂ ಸಿಎಂ ಸುರಕ್ಷತೆ ದೃಷ್ಟಿಯಿಂದ ಎಂದು ಇದಕ್ಕೆ ಸಮಜಾಯಿಷಿ ಕೊಡಲಾಗಿದೆ.ಅಪಾಯಕಾರಿ ಮರಗಳನ್ನು ಕಡಿಯುವ ಮೊದಲು ನಮಗೆ ಯಾವುದೇ ಸೂಚನೆ ಕೊಟ್ಟಿಲ್ಲ. ನಾವು ಮಳೆ,