ಬೆಂಗಳೂರಿನಲ್ಲಿ ಒಂದು ಅಥವಾ ಎರಡು ದಿನದೊಳಗೆ ಶೇ. 100ರಷ್ಟು ಎರಡನೇ ಡೋಸ್ ಕೊವಿಡ್ ಲಸಿಕೆ ವಿತರಣೆಯಾಗಲಿದೆ. ಬೇರೆಲ್ಲ ಜಿಲ್ಲೆಗಳಿಗಿಂತ ಬೆಂಗಳೂರಿನಲ್ಲಿ ಅತಿಹೆಚ್ಚು ಜನರು ಕೊವಿಡ್ ಮೊದಲ ಡೋಸ್ ಲಸಿಕೆ ಹಾಕಿಸಿಕೊಂಡಿದ್ದಾರೆ.ಬೆಂಗಳೂರಿನಲ್ಲಿ ಒಂದು ಅಥವಾ ಎರಡು ದಿನದೊಳಗೆ ಶೇ. 100ರಷ್ಟು ಎರಡನೇ ಡೋಸ್ ಕೊವಿಡ್ ಲಸಿಕೆ ವಿತರಣೆಯಾಗಲಿದೆ. ಕೊವಿಡ್ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರದಿಂದ ಹೊಸ ವರ್ಷಾಚರಣೆಗೆ ಈಗಾಗಲೇ ಸಿಎಂ ಬಸವರಾಜ ಬೊಮ್ಮಾಯಿ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದ್ದಾರೆ. ರೆಸ್ಟೋರೆಂಟ್, ಸಾರ್ವಜನಿಕ ಸ್ಥಳ,