ಮೇಲ್ಜಾತಿಗೆ ಶೇ.10 ಮೀಸಲಾತಿ ವಿಚಾರ; ಪ್ರಧಾನಿ ಮೋದಿಗೆ ಅಭಿನಂದನೆ ಸಲ್ಲಿಸಿದ ಬಿಎಸ್ ವೈ

ಶಿವಮೊಗ್ಗ, ಗುರುವಾರ, 10 ಜನವರಿ 2019 (12:33 IST)

: ಕೇಂದ್ರ ಸರ್ಕಾರದಿಂದ ಆರ್ಥಿಕವಾಗಿ ಹಿಂದುಳಿದ ಮೇಲ್ವರ್ಗದವರಿಗೆ ಶೇ.10ರಷ್ಟು  ಮೀಸಲಾತಿ ಜಾರಿಗೊಳಿಸಿದ  ವಿಚಾರಕ್ಕೆ ಸಂಬಂಧಿಸಿದಂತೆ ಈ ಕೆಲಸ ಮಾಡಿರುವ ಪ್ರಧಾನಿ ಮೋದಿಗೆ ಬಿ.ಎಸ್.ಯಡಿಯೂರಪ್ಪ ಅಭಿನಂದನೆ  ಸಲ್ಲಿಸಿದ್ದಾರೆ.


ಈ ಕುರಿತು ಮಾತನಾಡಿದ ಅವರು,’ಆರ್ಥಿಕವಾಗಿ ಹಿಂದುಳಿದ ಪ್ರತಿಯೊಂದು ಜನಾಂಗಕ್ಕೆ ಮೀಸಲಾತಿ , ಶಿಕ್ಷಣ, ಉದ್ಯೋಗಕ್ಕೆ ಅವಕಾಶ ಕಲ್ಪಿಸಲಾಗಿದೆ. ಮೀಸಲಾತಿಯಿಂದ ದೇಶದ 20 ಕೋಟಿ ಜನರಿಗೆ ಅನುಕೂಲವಾಗಲಿದೆ’ ಎಂದು ಹೇಳಿದ್ದಾರೆ.
‘ಫೆಬ್ರವರಿಯಲ್ಲಿ ಕೇಂದ್ರದ ಬಜೆಟ್ ಮಂಡನೆ ಇದೆ. ಇನ್ನೂ ಅನೇಕ ಜನಪ್ರಿಯ ಯೋಜನೆಗಳು ಜನರಿಗೆ ಸಿಗಲಿದೆ’ ಎಂದು ಅವರು ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಕುಡಿಯುವ ನೀರಿನ ಟ್ಯಾಂಕಿಗೆ ಕ್ರಿಮಿನಾಶಕ ಬೆರೆಸಿದ ದುಷ್ಕರ್ಮಿಗಳು; ಚಿಕಿತ್ಸೆ ಫಲಕಾರಿಯಾಗದೆ ಮಹಿಳೆ ಸಾವು

ಯಾದಗಿರಿ : ಸುಳ್ವಾಡಿ ಮಾರಮ್ಮ ದೇವಸ್ಥಾನದ ವಿಷ ಪ್ರಸಾದದ ದುರಂತ ಮಾಸುವ ಮೊದಲ್ಲೇ ಇದೀಗ ಕುಡಿಯುವ ನೀರಿನ ...

news

ಕುಡಿಯುವ ನೀರಿಗೆ ಕೀಟನಾಶಕ ಬೆರೆಸಿದ ಪ್ರಕರಣ; ದುಷ್ಕೃತ್ಯ ಎಸಗಿದವರ ವಿರುದ್ಧ ಕಠಿಣ ಕ್ರಮಕ್ಕೆ ಸಿಎಂ ಸೂಚನೆ

ಬೆಂಗಳೂರು : ಯಾದಗಿರಿ ಜಿಲ್ಲೆಯ ಮುದನೂರು ಗ್ರಾಮದಲ್ಲಿ ಕುಡಿಯುವ ನೀರಿನ ಟ್ಯಾಂಕ್ ಗೆ ಕೀಟನಾಶಕ ಬೆರೆಸಿದ ...

news

ಅಯೋಧ್ಯೆ ವಿಚಾರಣೆ ಜನವರಿ 29ಕ್ಕೆ ಮುಂದೂಡಿಕೆ

ನವದೆಹಲಿ : ಅಯೋಧ್ಯೆಯಲ್ಲಿ ರಾಮ ಜನ್ಮಭೂಮಿ ಭೂ ವಿವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಯನ್ನು ...

news

ಬೋನಿಗೆ ಬಿದ್ದ ಹಂತಕ ಚಿರತೆ

ಸುತ್ತಮುತ್ತಲ ಗ್ರಾಮಗಳಲ್ಲಿ ಹಸು, ಕುರಿ ತಿಂದು ಹಾಕಿ ಉಪಟಳ ಕೊಡ್ತಿದ್ದ ಹಂತಕ ಚಿರತೆ ಕೊನೆಗೂ ಬೋನಿಗೆ ...