ಕಲಬುರಗಿ : ವಿದ್ಯಾರ್ಥಿಯೊಬ್ಬ ತನ್ನ ಜೊತೆ ಓದುತ್ತಿದ್ದ ಸಹಪಾಠಿ ವಿದ್ಯಾರ್ಥಿನಿಯನ್ನು ಅಪಹರಿಸಿ ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ಕಲಬುರಗಿ ಜಿಲ್ಲೆ ಅಫಜಲಪುರದಲ್ಲಿ ನಡೆದಿದೆ. ಎಸ್ ಎಸ್ ಎಲ್ ಸಿಯಲ್ಲಿ ಓದುತ್ತಿದ್ದ ಈ ವಿದ್ಯಾರ್ಥಿ ತನ್ನ ಬಳಿ ನೋಟ್ಸ್ ಬುಕ್ ಕೇಳಲು ಬಂದ ವಿದ್ಯಾರ್ಥಿನಿಯನ್ನು ಬಲವಂತವಾಗಿ ಅಪಹರಿಸಿ ಬೈಕ್ ನಲ್ಲಿ ಬೆಂಗಳೂರಿಗೆ ಕರೆದುಕೊಂಡು ಹೋಗಿ ಲೈಂಗಿಕ ಕಿರುಕುಳ ನೀಡಿದ್ದಾನೆ. ವಿದ್ಯಾರ್ಥಿನಿ ಕುಟುಂಬದವರು ದೂರು ನೀಡಿದ್ದ ಹಿನ್ನಲೆಯಲ್ಲಿ ಪ್ರಕರಣ ದಾಖಲಿಸಿಕೊಂಡ ಅಫಜಲಪುರ ಠಾಣಾ