ಜೈಪುರ : ಬಸ್ಗೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ 11 ಜನ ಸಾವನ್ನಪ್ಪಿದ ಘಟನೆ ರಾಜಸ್ಥಾನದ ಭರತ್ಪುರದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಬಸ್ ರಾಜಸ್ಥಾನದ ಪುಷ್ಕರ್ನಿಂದ ಉತ್ತರ ಪ್ರದೇಶದ ವೃಂದಾವನಕ್ಕೆ ತೆರಳುತ್ತಿತ್ತು. ಈ ವೇಳೆ ಡೀಸೆಲ್ ಖಾಲಿಯಾಗಿ ಲಖನ್ಪುರದ ಅಂಟ್ರಾ ಫ್ಲೈಓವರ್ನ ಮಧ್ಯದಲ್ಲಿ ನಿಂತಿದೆ.ಈ ವೇಳೆ ವೇಗವಾಗಿ ಬಂದ ಟ್ರಕ್ ಬಸ್ಗೆ ಡಿಕ್ಕಿಯಾಗಿದೆ. ಪರಿಣಾಮ 11 ಜನ ಸಾವಿಗೀಡಾಗಿದ್ದಾರೆ. ಅಲ್ಲದೇ 12 ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ. ಮುಂಜಾನೆ 4:30ರ ಸುಮಾರಿಗೆ