ರಾಜ್ಯದಲ್ಲಿ ಕೊರೊನಾ ಕುಸಿತ: 1224 ಪಾಸಿಟಿವ್ ದೃಢ; 22 ಮಂದಿ ಸೋಂಕಿಗೆ ಬಲಿ

bengaluru| Geetha| Last Modified ಬುಧವಾರ, 25 ಆಗಸ್ಟ್ 2021 (18:39 IST)

ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 1224 ಕೊರೊನಾ

ಸೋಂಕು ಪ್ರಕರಣಗಳು ದೃಢಪಟ್ಟಿದ್ದು, 22 ಮಂದಿ ಮೃತಪಟ್ಟಿದ್ದಾರೆ.

ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬುಧವಾರ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ರಾಜ್ಯದಲ್ಲಿ ಒಂದು ದಿನದಲ್ಲಿ 1668 ಮಂದಿ ಸೋಂಕಿನಿಂದ ಗುಣಮುಖಿತರಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 19,318ಕ್ಕೆ ಕುಸಿದಿದೆ.

ಬೆಂಗಳೂರಿನಲ್ಲಿ 309 ಸೋಂಕು ಪ್ರಕರಣಗಳು ದೃಢಪಟ್ಟಿದ್ದು ಮೂವರು ಮೃತಪಟ್ಟಿದ್ದಾರೆ. 657 ಮಂದಿ ಗುಣಮುಖಿತರಾಗಿದ್ದು, 7231 ಸಕ್ರಿಯ ಪ್ರಕರಣಗಳಿವೆ.ಇದರಲ್ಲಿ ಇನ್ನಷ್ಟು ಓದಿ :