2023ರ ವಿಧಾನಸಭಾ ಚುನಾವಣೆ ಕಾವು ದಿನದಿಂದ ದಿನಕ್ಕೆ ಜೋರಾಗುತ್ತಿದೆ. ತುಮಕೂರಿನ ಕಾಂಗ್ರೆಸ್ ಅಭ್ಯರ್ಥಿ ಬೆಮಲ್ ಕಾಂತರಾಜು ಪರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತಯಾಚನೆ ಮಾಡಿದ್ರು. ಪ್ರಚಾರದ ನಂತರ ತುರುವೇಕೆರೆಯ ಗುರುಭವನ ಮೈದಾನದಲ್ಲಿ ಕಾಂಗ್ರೆಸ್ ಬೃಹತ್ ಸಮಾವೇಶದಲ್ಲಿ ಭಾಗಿಯಾದ್ರು.. ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಅವರು, ಗ್ಯಾಸ್, ಡೀಸೆಲ್, ಪೆಟ್ರೋಲ್ ಬೆಲೆ ಜಾಸ್ತಿಯಾಗಿದೆ.. ನಿಮ್ಮ ಜೀವನಕ್ಕೆ ಬಿಜೆಪಿ ಕಲ್ಲು ಹಾಕ್ತಿದೆ ಅಂತಾ ಬಿಜೆಪಿ ವಿರುದ್ದ ರಾಹುಲ್ ಗಾಂಧಿ ಕಿಡಿಕಾರಿದ್ರು.. ರೇಷನ್, ರಿಸರ್ವೇಶನ್,