ಕೊರೊನಾ ಸೋಂಕನ್ನು ತಡೆಗಟ್ಟುವ ನಿಟ್ಟಿನಲ್ಲಿ ಚೆಕ್ ಪೋಸ್ಟ್ ನಲ್ಲಿ ಹಾಗೂ ಪೊಲೀಸ್ ಠಾಣೆಗೆ ಬರುವ ಜನರನ್ನೂ ತಪಾಸಣೆಗೆ ಒಳಪಡಿಸಿ ಬಿಡಲಾಗುತ್ತಿತ್ತು. ಆದರೂ ಕೆಲವರಲ್ಲಿ ಕೊರೊನಾ ಲಕ್ಷಣಗಳು ಕಂಡು ಬರದೇ ಇದ್ದರೂ ಸಹ ಕೊರೊನಾ ಸೋಂಕು ಪಾಸಿಟಿವ್ ಇರಬಹುದಾದ ಹಿನ್ನೆಲೆಯಲ್ಲಿ ರಾಯಚೂರು ಜಿಲ್ಲೆಯಾದ್ಯಂತ 115 ಪೊಲೀಸ್ ಅಧಿಕಾರಿ, ಸಿಬ್ಬಂದಿಯ ಗಂಟಲು ದ್ರವ ಪರೀಕ್ಷೆಗೆ ಒಳಪಡಿಸಲಾಗಿದೆ. ಎಲ್ಲರ ರಿಪೋರ್ಟ್ ನೆಗೆಟಿವ್ ಬಂದಿದೆ ಎಂದು ಎಸ್ ಪಿ ತಿಳಿಸಿದ್ದಾರೆ.ಇನ್ನು ಮುಂದೆಯೂ ಹಂತ ಹಂತವಾಗಿ ಎಲ್ಲಾ