ಯಾದಗಿರಿ : ಬಿಜೆಪಿ ಅವಧಿಯಲ್ಲಿ ಬಿಬಿಎಂಪಿಯಲ್ಲಿ 118 ಕೋಟಿ ರೂ. ಬೋಗಸ್ ಬಿಲ್ ಆಗಿದೆ. ಕಾಮಗಾರಿ ಮಾಡದೆ ಬಿಲ್ ಪಡೆದಿದ್ದಾರೆ. ಇದನ್ನು ಡಿಸಿಎಂ ಡಿ.ಕೆ ಶಿವಕುಮಾರ್ ಕಂಡುಹಿಡಿದಿದ್ದಾರೆ ಎಂದು ಸಚಿವ ದರ್ಶನಾಪೂರ ಹೇಳಿದ್ದಾರೆ. ಯಾದಗಿರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಮಗಾರಿ ಪೂರ್ಣಗೊಳಿಸಿದವರಿಗೆ ಬಿಲ್ ಮಾಡುವುದಕ್ಕೆ ಯಾವುದೇ ಅಡೆತಡೆ ಇಲ್ಲ. ಈಗಾಗಲೇ ಒಳ್ಳೆಯ ಕೆಲಸ ಮಾಡಿದವರು ಹೆದರುವ ಅಗತ್ಯವಿಲ್ಲ.ಬೋಗಸ್ ಬಿಲ್ಗಳಿಗೂ ಪೇಮೆಂಟ್ ಮಾಡಬೇಕಾ? ಉಳಿದವರಿಗೆ ಬಿಲ್ ಕೊಡುವುದಿಲ್ಲ ಎಂದು ಡಿಸಿಎಂ