ಎರಡು ಕಾರ್ ಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 13 ಜನರು ದಾರುಣವಾಗಿ ಸಾವನ್ನಪ್ಪಿದ್ದಾರೆ. ತುಮಕೂರು ಜಿಲ್ಲೆಯ ಕುಣಿಗಲ್ ತಾಲ್ಲೂಕು ಬ್ಯಾಲದಕೆರೆ ಬಳಿ ಕಾರುಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಹದಿಮೂರು ಮಂದಿ ಸಾವನ್ನಪ್ಪಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಬ್ಯಾಲದಕೆರೆ ಬಳಿ ಡಿವೈಡರ್ ಗೆ ಡಿಕ್ಕಿ ಹೊಡೆದ ರಾಮನಗರ ಜಿಲ್ಲೆಯ ಪ್ರವಾಸಿಗರಿದ್ದ ಟವೇರಾ- ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಟವೇರಾನಲ್ಲಿದ್ದ ತಮಿಳು ನಾಡು ಮೂಲದ ಪ್ರವಾಸಿಗರು ಸಾವನ್ನಪ್ಪಿದ್ದಾರೆ.ಮೃತರ ಹೆಸರುಗಳು :