ಐಷಾರಾಮಿ ಜೀವನಕ್ಕಾಗಿ ಗಾಂಜಾ ಮಾರುತ್ತಿದ್ದ 13 ರೌಡಿಗಳನ್ನು ಬೆಂಗಳೂರಿನ ಕುಮಾರಸ್ವಾಮಿ ಲೇಔಟ್ ಠಾಣೆ ಪೊಲೀಸರು ಕಾರ್ಯಚರಣೆ ನಡೆಸಿ ಬಂಧಿಸಿದ್ದಾರೆ. ಮಲಯಾಳಿ ಮಧು, ಲಿಖಿನ್, ಅಯ್ಯಪ್ಪ, ಕಾರಿಯಪ್ಪ, ಸಾಗರ್, ಸುಮಂತ್, ಕಿರಣ್, ಮುನಿಕೃಷ್ಣ, ಶಿವರಾಜ್, ಜಬಿವುಲ್ಲ, ಪ್ರಮೋದ, ಮಂಜುನಾಥ್, ಸ್ಟಾಲಿನ್ ಬಂಧಿತ ಆರೋಪಿಗಳು. ಬೆಂಗಳೂರು ದಕ್ಷಿಣ ವಿಭಾಗದಲ್ಲಿ ಗಾಂಜಾ ಮಾರಾಟ ಹಾಗೂ ರೌಡಿ ಅಕ್ಟಿವಿಟೀಸ್ ನಲ್ಲಿ ಭಾಗಿಯಾಗಿದ್ದ ಈ 13 ಮಂದಿ ಬಂಧಿತರಿಂದ 21 ಕೆಜಿ 350 ಗ್ರಾಂ ಗಾಂಜಾ ವಶಕ್ಕೆ