ಕಾರವಾರ : 14 ವಿಧ್ಯಾರ್ಥಿನಿಯರು ಸಾಮೂಹಿಕವಾಗಿ ಕೈ ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯ ಜನತಾ ಶಾಲೆಯಲ್ಲಿ ನಡೆದಿದೆ. 9 ಮತ್ತು 10 ನೇ ತರಗತಿಯ ಒಟ್ಟು 14 ವಿಧ್ಯಾರ್ಥಿನಿಯರು ಎಡಗೈ ತೋಳಿನ ಕೆಳಗೆ ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದವರಾಗಿದ್ದಾರೆ. ಇರಲ್ಲಿ ಕೆಲವು ವಿದ್ಯಾರ್ಥಿನಿಯರು ಕೈ ಮೇಲೆ ಸ್ಟೆಪ್ಲರ್ ಪಿನ್ ನಿಂದ ಗೀರಿಕೊಂಡು ಕೈ ನರ ಕತ್ತರಿಸಿಕೊಳ್ಳಲು ಯತ್ನ ನಡೆಸಿದ್ದಾರೆ.ಶಾಲೆಯಲ್ಲಿ ತಪಾಸಣೆ ವೇಳೆ ಘಟನೆ ಬೆಳಕಿಗೆ ಬಂದಿದ್ದು