ಕೊರೋನಾ ಸೊಂಕು ತಡೆಗಟ್ಟುವ ನಿಟ್ಟಿನಲ್ಲಿ ಮುಂಜಾಗ್ರತವಾಗಿ ಜಿಲ್ಲೆಯಾದ್ಯಂತ 144 ನಿಷೇಧಾಜ್ಞೆ ಜಾರಿಯಲ್ಲಿದ್ದರೂ ಕೆಲವು ಯುವಕರು ರಸ್ತೆ ಮೇಲೆ ತಿರುಗಾಡುತ್ತಿದ್ದಾರೆ.