ಕೊರೋನಾ ವೈರಸ್ ಹರಡದಂತೆ ಮುಂಜಾಗೃತಾ ಕ್ರಮವಾಗಿ ಮೇ 31ರ ವರೆಗೆ ನಿಷೇಧಾಜ್ಞೆಯನ್ನು ವಿಸ್ತರಿಸಲಾಗಿದೆ. ಕೊರೋನಾ ವೈರಸ್ ತಡೆಗಟ್ಟುವ ಮತ್ತು ಜನಸಂದಣಿ ನಿಯಂತ್ರಣದಲ್ಲಿಡಲು ಈಗಾಗಲೇ ಕಲಬುರಗಿ ಜಿಲ್ಲೆಯಾದ್ಯಂತ ಜಾರಿಯಲ್ಲಿರುವ ಸಿ.ಆರ್.ಪಿ.ಸಿ. ಕಾಯ್ದೆ-1973ರ ಕಲಂ 144 ನಿಷೇಧಾಜ್ಞೆಯನ್ನು ಮೇ 31 ರವರೆಗೆ ವಿಸ್ತರಿಸಿ ಕಲಬುರಗಿ ಜಿಲ್ಲಾಧಿಕಾರಿ ಶರತ್ ಬಿ. ಅವರು ಆದೇಶ ಹೊರಡಿಸಿದ್ದಾರೆ.ಕೊರೋನಾ ವೈರಸ್ ಹರಡದಂತೆ ಮುಂಜಾಗೃತಾ ಕ್ರಮವಾಗಿ ಮೇ 31ರ ವರೆಗೆ ನಿಷೇಧಾಜ್ಞೆಯನ್ನು ವಿಸ್ತರಿಸಿದ್ದಾರೆ. ನಿಷೇಧಾಜ್ಞೆಯ ಈ ಸಂದರ್ಭದಲ್ಲಿ ಸಾಮೂಹಿಕವಾಗಿ ಧಾರ್ಮಿಕ