ಬೆಂಗಳೂರು : ಬಿಜೆಪಿ ಮೇಲೆ ಗುತ್ತಿಗೆದಾರರು ಮಾಡಿದ 40% ಆರೋಪ ಸತ್ಯ. ಕಾಂಗ್ರೆಸ್ ಮೇಲೆ ಮಾಡುತ್ತಿರುವ 15% ಕಮೀಷನ್ ಆರೋಪ ಸುಳ್ಳು ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಸಮರ್ಥನೆ ಮಾಡಿಕೊಂಡಿದ್ದಾರೆ. ಡಿಸಿಎಂ ವಿರುದ್ಧದ ಕಮಿಷನ್ ಆರೋಪದ ಬಗ್ಗೆ ವಿಧಾನಸೌಧದಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಬಿಬಿಎಂಪಿಯಲ್ಲಿ ಆಗಿರುವ ಕಾಮಗಾರಿಗಳ ಬಗ್ಗೆ ತನಿಖೆ ಮಾಡಲು 4 ತಂಡಗಳನ್ನು ರಚನೆ ಮಾಡಲಾಗಿದೆ. ಸಮಿತಿ ವರದಿ ಕೊಟ್ಟ ಮೇಲೆ