ಬೆಂಗಳೂರು : ಬಿಜೆಪಿ ರಾಜ್ಯಧ್ಯಕ್ಷರಾದ ಬಿ.ವೈ ವಿಜಯೇಂದ್ರ ಅವರು ಇಂದು ವಿಧಾನಸೌಧದ ಕೆಂಗಲ್ ಗೇಟ್ ಬಳಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.ಇತ್ತೀಚೆಗೆ ಕೇರಳ ರಾಜ್ಯದ ವಯನಾಡಿನಲ್ಲಿ ಆನೆಯಿಂದ ಮೃತಪಟ್ಟ ವ್ಯಕ್ತಿಗೆ. ಕರ್ನಾಟಕ ಸರ್ಕಾರ 15 ಲಕ್ಷ ಪರಿಹಾರ ಘೋಷಣೆ ಮಾಡಿದೆ. ಕೇರಳದ ವ್ಯಕ್ತಿಗೆ ಪರಿಹಾರ ನಿಡೀರೋದು ಕಾಂಗ್ರೆಸ್ ಪಕ್ಷದ ಮುಖಂಡ ಕೇರಳ ರಾಜ್ಯದ ಸಂಸದ ರಾಹುಲ್ಗಾಂಧಿ ಆದೇಶದ ಮೇರೆಗೆ 15 ಲಕ್ಷ ಕೊಟ್ಟಿದ್ದಾರೆ. ಬಿಜೆಪಿ ಇದನ್ನ ಖಂಡಿಸುತ್ತೆ. ಬರದ ಸಂಧರ್ಭದಲ್ಲಿ ರೈತರಿಗೆ