ಪೋಷಕರು ಹೊರಗೆ ಹೋಗಿದ್ದ ಸಂದರ್ಭದಲ್ಲಿ ಮನೆಯೊಂದಕ್ಕೆ ನುಗ್ಗಿದ ಐವರು ಕಾಮುಕರು ಬಾಲಕಿಯೊಬ್ಬಳ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ. ಅಷ್ಟೇ ಅಲ್ಲ ಮನೆಯಲ್ಲಿದ್ದ ವಸ್ತುಗಳನ್ನು ದೋಚಿಕೊಂಡು ಹೋಗಿದ್ದಾರೆ.ಛತ್ತೀಸಗಢದ ರಾಯಘಡದಲ್ಲಿ ಈ ಅಮಾನವೀಯ ಘಟನೆ ನಡೆದಿದೆ. 15 ವರ್ಷದ ಬಾಲಕಿ ಹಾಗೂ ಆಕೆಯ ಸಹೋದರಿ ಮನೆಯಲ್ಲಿದ್ದರು. ಹುಡುಗಿಯರ ಪೋಷಕರು ಹೊಲಕ್ಕೆ ಬೆಳೆ ಕಾಯಲು ಹೋಗಿದ್ದರು.ಈ ಸಂದರ್ಭವನ್ನೇ ಉಪಯೋಗಿಸಿಕೊಂಡ ಐವರು ಕಾಮುಕರು ಮನೆಗೆ ನುಗ್ಗಿ 15 ರ ಬಾಲೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ.ಸಂತ್ರಸ್ಥೆಯ