2023ರ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಅರ್ಜಿ ಸಲ್ಲಿಕೆಗೆ ಪೈಪೋಟಿ ಶುರುವಾಗಿದೆ. ವಿಜಯನಗರದಲ್ಲಿ ಕಾಂಗ್ರೆಸ್ ಆಕಾಂಕ್ಷಿಗಳ ಸಂಖ್ಯೆಯಲ್ಲಿ ಹೆಚ್ಚಳವಾಗಿದೆ.