ಬೆಂಗಳೂರಿನ ಬೃಹತ್ ಮಳೆ ನೀರು ಕಾಲುವೆ ಗಳನ್ನು (Strom water drain) 1600 ಕೋಟಿ ರೂ.ಗಳ ವೆಚ್ಚದಲ್ಲಿ ಆಧುನಿಕರಣ ಕಾಮಗಾರಿಗಳನ್ನು ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (basavaraja bommai) ತಿಳಿಸಿದರು. ಅವರು ಇಂದು ಬೆಂಗಳೂರಿನ (bengaluru) ವಿವಿದೆಡೆ ಮಳೆಯಿಂದ ಹಾನಿಗೊಳದ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿದ ನಂತರ ಗೃಹ ಕಚೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಕಳೆದ ಬಾರಿ ಮಳೆಯಾದಾಗ ಎಲ್ಲಾ ಶಾಸಕರು ಹಾಗೂ ವಿರೋಧ ಪಕ್ಷದ ನಾಯಕರೊಂದಿಗೆ ಸಭೆ ನಡೆಸಿ