ಇಂಡೋನೇಷ್ಯಾದ ಜಾವಾ ದ್ವೀಪದಲ್ಲಿ ಸಂಭವಿಸಿದ ಪ್ರಬಲ ಭೂಕಂಪದಲ್ಲಿ ಮಹಿಳೆಯರು, ಮಕ್ಕಳು ಸೇರಿ ಕನಿಷ್ಠ 162 ಮಂದಿ ಮೃತಪಟ್ಟಿದ್ದು, 700ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.