ನ್ಯಾಷನಲ್ ಗ್ರಿಡ್ ಇಂಡಿಯಾ ಅಚ್ಚರಿಯ ವರದಿಯೊಂದನ್ನು ಬಹಿರಂಗ ಪಡಿಸಿದೆ. ಮುಂದಿನ ದಿನಗಳಲ್ಲಿ ದೇಶದಲ್ಲಿ ಶೇಕಾಡ 18% ರಷ್ಟು ವಿದ್ಯುತ್ ಕೊರತೆ ಎದುರಾಗುವ ಸಂಭವವಿದೆ ಅಂತ ವರದಿ ಹೇಳಿದೆ. ಇದು ಬಹಳ ಆತಂಕಕ್ಕೆ ಕಾರಣವಾಗಿದ್ದು, ರಾಜಧಾನಿ ಬೆಂಗಳೂರಿಗೂ ಇದರ ಎಫೆಕ್ಟ್ ತಟ್ಟದಲಿದ್ಯಾ ಎನ್ನುವ ಪ್ರಶ್ನೆ ಉದ್ಭವವಾಗಿದೆ. ಸರ್ಕಾರದ ಆಂತರಿಕ ದಾಖಲೆಗಳನ್ನು ಆಧರಿಸಿ ನ್ಯಾಷನಲ್ ಗ್ರಿಡ್ ಇಂಡಿಯಾ ಮುಂದಿನ ದಿನಗಳಲ್ಲಿ ದೇಶದಲ್ಲಿ 18% ನಷ್ಟು ವಿದ್ಯುತ್ ಅಭಾವ ಸೃಷ್ಟಿಯಾಗಲಿದೆ ಎಂದು ಹೇಳಿದೆ. ಏಪ್ರಿಲ್