ಹಣವನ್ನು ಮನೆಯಲ್ಲಿಟ್ಟರೆ ಸೇಫ್ ಅಲ್ಲ ಎಂಬ ಕಾರಣಕ್ಕೆ ಜನ ತಮ್ಮ ಬಳಿ ಇರುವ ಅಮೂಲ್ಯ ನಿಧಿಯನ್ನು ಬ್ಯಾಂಕ್ ಲಾಕರ್ ಗಳಲ್ಲಿ ಇಡುತ್ತಾರೆ. ಅದೇ ರೀತಿ ಉತ್ತರಪ್ರದೇಶದಲ್ಲಿ ಮಹಿಳೆಯೊಬ್ಬರು ಮಗಳ ಮದುವೆಗೆಂದು ಬ್ಯಾಂಕ್ ಲಾಕರ್ನಲ್ಲಿ ಇಟ್ಟಿದ್ದ 18 ಲಕ್ಷವನ್ನು ಗೆದ್ದಲು ಹುಳುಗಳು ತಿಂದು ಹಾಳು ಮಾಡಿದ್ದು, ಇದರಿಂದ ಹಣ ಕೂಡಿಡಲು ಬ್ಯಾಂಕ್ ಲಾಕರ್ ಕೂಡ ಸುರಕ್ಷಿತ ಅಲ್ಲ ಎಂದು ಸಾಬೀತಾಗಿದೆ.ಇನ್ನು ಇದರಿಂದ ಹಣ ಇಟ್ಟಿದ್ದ ಮಹಿಳೆ ಸಂಕಷ್ಟಕ್ಕೀಡಾಗಿದ್ದಾರೆ.ಮೊರದಾಬಾದ್ ಮೂಲದ ಮಹಿಳೆ ಅಲ್ಕಾ