ಬೆಂಗಳೂರು : ವಿಧಾನಸಭೆಯಲ್ಲಿ ಕರ್ನಾಟಕದ ಅಂಗಡಿ ಮುಂಗಟ್ಟುಗಳ ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಭಾಷೆಯಲ್ಲಿ ಇರೋದು ಕಡ್ಡಾಯಗೊಳಿಸೋ ಮಸೂದೆಗೆ ಅಂಕಿತ ದೊರೆತಿದೆ. ಇನ್ನೂ ವಿಧಾನಪರಿಷತ್ ನಲ್ಲಿ ಪಾಸ್ ಆಗಿ ಕಾಯ್ದೆಯಾಗಿ ಜಾರಿಯಾಗೋದು ಮಾತ್ರ ಬಾಕಿ ಇದೆ. ಇದರ ನಡುವೆ ಬೆಂಗಳೂರಲ್ಲಿ ಕನ್ನಡ ನಾಮಫಲಕ ಅಳವಡಿಸದಂತ 18 ಅಂಗಟಿಗಳಿಗೆ ಬಿಬಿಎಂಪಿ ಬೀಗ ಜಡಿದಿದೆ. ಬೆಂಗಳೂರು ನಗರದ ಪೂರ್ವ ವಲಯ ವ್ಯಾಪ್ತಿಯಲ್ಲಿ ಬರುವ ವಾಣಿಜ್ಯ ಮಳಿಗೆಗಳ ನಾಮಫಲಕಗಳಲ್ಲಿ ಶೇ. 60 ರಷ್ಟು ಕನ್ನಡ