ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 185 ಹೊಸ ಕೊರೊನಾ ಸೋಂಕಿತ ಪ್ರಕರಣಗಳು ಪತ್ತೆಯಾಗಿವೆ. ಚೇತರಿಕೆ ಪ್ರಮಾಣ ಶೇ.98.80ರಷ್ಟಿದೆ.