ಗ್ರೀನ್ ಝೋನ್ ನಲ್ಲಿ ಹೊಸದಾಗಿ ಮೂರು ಕೊರೊನಾ ಪಾಸಿಟಿವ್ ಕೇಸ್ ಗಳು ಕಾಣಿಸಿಕೊಳ್ಳುವ ಮೂಲಕ ಸೋಂಕಿತರ ಸಂಖ್ಯೆ 19 ಕ್ಕೆ ಏರಿಕೆಯಾಗಿದೆ. ದಿನದಿಂದ ದಿನಕ್ಕೆ ಹಾಸನ ಜಿಲ್ಲೆಯಲ್ಲಿ ಕೊವೀಡ್-19 ಪಾಸಿಟಿವ್ ಪ್ರಕರಣಗಳು ಹೆಚ್ಚುತ್ತಿವೆ. ಕಳೆದ ಎರಡು ತಿಂಗಳಿನಿಂದ ರಾಜ್ಯಾದ್ಯಂತ ಹಸಿರು ವಲಯವೆಂದೇ ಗುರುತಿಸಲ್ಪಡುತ್ತಿತ್ತು ಹಾಸನ.ಮುಂಬೈನಿಂದ ಹಾಸನ ಜಿಲ್ಲೆಗೆ ಮೇ 11 ಮತ್ತು 12 ರಂದು ಆಗಮಿಸಿ ನಂತರ ಹೋಂ ಕ್ವಾರಂಟೈನ್ ಇದ್ದ ವ್ಯಕ್ತಿಗಳಲ್ಲೇ ಕೊರೊನಾ ಸೋಂಕು ದೃಢಪಟ್ಟಿದೆ ಎಂದು ಡಿಸಿ