ರಾಜ್ಯದಲ್ಲಿ ಈ ಹಿಂದೆ ಆಪರೇಷನ್ ಕಮಲ ನಡೆಸಿ ಮೈತ್ರಿ ಸರ್ಕಾರ ಕೆಡವಿದ್ದ ತಂಡ ಮತ್ತೆ ಸಕ್ರಿಯವಾಗಿದೆ. ಈ ತಂಡ ಕಾಂಗ್ರೆಸ್ನ ಐವರು ಶಾಸಕರನ್ನು ಭೇಟಿ ಮಾಡಿ 50 ಕೋಟಿ ರು. ಹಣ, ಮಂತ್ರಿ ಸ್ಥಾನ, ಅಮಿತ್ ಶಾ ಭೇಟಿ ಮಾಡಿಸುವ ಆಮಿಷ ಒಡ್ಡಿದೆ ಎಂದು ಮಂಡ್ಯ ಕಾಂಗ್ರೆಸ್ ಶಾಸಕ ರವಿ ಗಣಿಗ ಗಂಭೀರ ಆರೋಪ ಮಾಡಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಗಣಿಗ ರವಿ ಆ ತಂಡದವರು ನಮ್ಮ ಶಾಸಕರನ್ನು ಸಂಪರ್ಕಿಸಿದ ಆಡಿಯೋ, ವಿಡಿಯೋಗಳೂ