ಮುಂದಿನ ಹತ್ತು ದಿನಗಳಲ್ಲಿ ದೇಶಾದ್ಯಂತ 2,600 ರೈಲುಗಳ ಸಂಚಾರ ಶುರುವಾಗಲಿದೆ. ಎಲ್ಲೆಡೆ ರೈಲುಗಳ ಸಂಚಾರ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ತಿಳಿಸಿದ್ದಾರೆ.ಹತ್ತು ದಿನಗಳಲ್ಲಿ ದೇಶದ ವಿವಿಧೆಡೆಯ ಸುಮಾರು 36 ಲಕ್ಷ ಕಾರ್ಮಿಕರನ್ನು ಅವರು ವಾಸಿಸುವ ಊರುಗಳಿಗೆ ರೈಲುಗಳ ಮೂಲಕ ಕಳುಹಿಸಿಕೊಡುವ ವ್ಯವಸ್ಥೆ ಮಾಡಲಾಗಿದೆ. ಈಗಾಗಲೇ ಇದುವರೆಗೆ ಸುಮಾರು 31 ಲಕ್ಷ ಕಾರ್ಮಿಕರನ್ನು ಅವರಿರುವ ಸ್ಥಳಗಳಿಗೆ ಕಳುಹಿಸಿಕೊಡುವ ವ್ಯವಸ್ಥೆ ಕಲ್ಪಿಸಲಾಗಿದೆ.ದೇಶದ ಆಯಾ ರಾಜ್ಯಗಳ