ಕಲಬುರಗಿ : ಇಂದು ಎರಡು ದಿನ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಕಲಬುರಗಿ ವಿಭಾಗ ಮಟ್ಟದ ಪದಾಧಿಕಾರಿಗಳ ಸಂಘಟನಾ ಸಭೆ ಕರೆಯಲಾಗಿದೆ.ಈ ಮೂಲಕ ಕಲಬುರಗಿ, ಬೀದರ್ ಮತ್ತು ಯಾದಗಿರಿ ಜಿಲ್ಲೆಯಲ್ಲಿ ಪಕ್ಷ ಸಂಘಟನೆಗೆ ಒತ್ತು ನೀಡಲು ಬಿಜೆಪಿ ಮುಂದಾಗಿದೆ. ಇಂದು ಸಭೆಗೆ ಸ್ವಾಗತ ಕಮಾನ್ಗಳು ರಾರಾಜಿಸುತ್ತಿವೆ.ಸೇಡಂ ರಸ್ತೆಯಲ್ಲಿರುವ ಗೀತಾನಗರದ ಬ್ರಹ್ಮಕುಮಾರಿ ಈಶ್ವರಿಯ ವಿಶ್ವವಿದ್ಯಾಲಯ ಸಭಾಂಗಣದಲ್ಲಿ ಇಂದು ಮಧ್ಯಾಹ್ನ 2 ಗಂಟೆಯಿಂದ ಕೋರ್ ಕಮಿಟಿ ಪ್ರಾರಂಭಗೊಳ್ಳಿಸಲಾಗಿದೆ. ಇವರ ನೇತೃತ್ವವನ್ನು ಸಿಎಂ ಬಸವರಾಜ