ಬೆಂಗಳೂರು : ಇಂದಿನಿಂದ 2 ದಿನಗಳ ಕಾಲ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಅಂಗನವಾಡಿ ಕಾರ್ಯಕರ್ತೆಯರಿಂದ ಆಹೋರಾತ್ರಿ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ.