ರಾಜ್ಯ ವಿಧಾನಸಭೆ ಚುನಾವಣೆಗೆ ದಿನಗಣನೆ ಶುರುವಾಗಿದೆ. ಪ್ರಮುಖ ಪ್ರಕ್ಷಗಳಾದ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಅಬ್ಬರದ ಪ್ರಚಾರದಲ್ಲಿ ತೊಡಗಿಸಿಕೊಂಡಿವೆ.