ಮಂಗಳೂರು : ಗುದದ್ವಾರದಲ್ಲಿ ಚಿನ್ನವನ್ನು ಇರಿಸಿ ಕಳ್ಳ ಸಾಗಾಣಿಕೆ ಮಾಡುತ್ತಿದ್ದ ಚಾಲಾಕಿಗಳಿಬ್ಬರನ್ನು ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ. ಬಲೆಗೆ ಬಿದ್ದಿದ್ದಾರೆ. ದುಬೈನಿಂದ ಅಕ್ರಮವಾಗಿ ಚಿನ್ನವನ್ನು ಕಳ್ಳಸಾಗಣೆ ಮಾಡುತ್ತಿದ್ದ ಇಬ್ಬರು ಅಪರಾಧಿಗಳಾದ ದೀಪಕ್ ಇಂದರ್ದಾಸ್ ಸಿದ್ವಾನಿ ಮತ್ತು ನಿರ್ಮಲ್ ದಾಸ್ ಬಂಧಿತರಾಗಿದ್ದಾರೆ. ಅನುಮಾನಗೊಂಡು ಇನ್ನಷ್ಟು ತಪಾಸಣೆಗೊಳಪಡಿಸಿದಾಗ ಗುದದ್ವಾರದಲ್ಲಿ ಚಿನ್ನ ಅಡಗಿಸಿಕೊಂಡಿರುವುದು ಪತ್ತೆಯಾಗಿದೆ. ಇಬ್ಬರ ಗುದದ್ವಾರಗಳಲ್ಲಿ 1 ಕೆ.ಜಿ.240 ಗ್ರಾಂಗಳಷ್ಟಿದ್ದು, ಕಸ್ಟಮ್ಸ್ ಅಧಿಕಾರಿಗಳು ಚಿನ್ನವನ್ನು ವಶಕ್ಕೆ ಪಡೆದು