2 ಸಾವಿರ ರೂಪಾಯಿ ಮುಖಬೆಲೆಯ ಖೋಟಾ ನೋಟು ಚಲಾವಣೆ ಮಾಡಲು ಯತ್ನಿಸಿದ ಹುಡುಗರಿಬ್ಬರನ್ನು ಪೊಲೀಸರು ಬಂಧನ ಮಾಡಿದ್ದಾರೆ. ಮಡಿಕೇರಿಯಲ್ಲಿ ಈ ಘಟನೆ ನಡೆದದ್ದು ಆರೋಪಿಗಳಾದ ಯೂನೀಸ್ ಮತ್ತು ಅಮೀರ್ ನನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಖೋಟಾ ನೋಟನ್ನು ಅಂಗಡಿಯೊಂದರಲ್ಲಿ ಕೊಟ್ಟು ತಮ್ಮ ಮೊಬೈಲ್ ಗಳಿಗೆ ಕರೆನ್ಸಿ ಹಾಕಿಸಿಕೊಳ್ಳಲು ಆರೋಪಿಗಳು ಮುಂದಾಗಿದ್ದಾರೆ. ನೋಟಿನ ಕುರಿತು ಸಂಶಯ ವ್ಯಕ್ತಪಡಿಸಿರೋ ಅಂಗಡಿ ಮಾಲಿಕನು ಪೊಲೀಸರಿಗೆ ಮಾಹಿತಿ ಮುಟ್ಟಿಸಿದ್ದಾನೆ. ಪೊಲೀಸರು ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿ