ಬೆಂಗಳೂರು : ಗೃಹಲಕ್ಷ್ಮೀ ಯೋಜನೆಯ ಮಾರ್ಗಸೂಚಿ ಪ್ರಕಟವಾಗಿದ್ದು ಬಿಪಿಎಲ್, ಎಪಿಎಲ್ ಅಥವಾ ಅಂತ್ಯೋದಯ ಕಾರ್ಡ್ ಹೊಂದಿದ ಮಹಿಳೆಯರಿಗೆ ಮಾತ್ರ ಈ ಯೋಜನೆ ಅನ್ವಯವಾಗಲಿದೆ. ಕಾರ್ಡ್ನಲ್ಲಿ ನಮೂದಾಗಿರುವ ಯಜಮಾನಿಗೆ ಮಾತ್ರ 2 ಸಾವಿರ ರೂ. ಸಿಗಲಿದ್ದು ಒಂದು ಕುಟುಂಬದ ಓರ್ವ ಮಹಿಳೆಗೆ ಮಾತ್ರ ಯೋಜನೆಯ ಲಾಭ ಸಿಗಲಿದೆ.ಜೂನ್ 15 ರಿಂದ ಜುಲೈ 15ರ ವರೆಗೆ ಸೇವಾಸಿಂಧು ಪೋರ್ಟಲ್ನಲ್ಲಿ ಅರ್ಜಿ ಸಲ್ಲಿಸಬಹುದು. ಅಥವಾ ಭೌತಿಕವಾಗಿಯೂ ಅರ್ಜಿ ಸಲ್ಲಿಸಲು ಅವಕಾಶವಿದೆ. ಬ್ಯಾಂಕ್ ಖಾತೆ