ಬೆಂಗಳೂರು: ಲಕ್ಕಸಂದ್ರದ ಸಮೀಪದಲ್ಲಿರುವ ಎಕ್ಸಿಸ್ ಬ್ಯಾಂಕ್ ಶಾಖೆಯ ಎಟಿಎಂನಲ್ಲಿ 2 ಸಾವಿರ ರೂ. ಮುಖಬೆಲೆಯ ನಕಲಿ ನೋಟು ಪತ್ತೆಯಾಗಿದೆ. ಲಕ್ಕಸಂದ್ರದ ಎರಡನೇ ಕ್ರಾಸ್ನಲ್ಲಿರುವ ಎಕ್ಸಿಸ್ ಬ್ಯಾಂಕ್ ಎಟಿಎಂನಲ್ಲಿ ದಯಾನಂದ್ ರೆಡ್ಡಿ ಎಂಬವರು 6 ಸಾವಿರ ರೂ. ಡ್ರಾ ಮಾಡಿದ್ದಾರೆ. ನಂತರ ಪೆಟ್ರೋಲ್ ಹಾಕಿಸಲು ಬಂಕ್ ಗೆ ಹೋದಾಗ ಅಲ್ಲಿ ಖೋಟಾನೋಟು ಎಂಬುದು ಗೊತ್ತಾಗಿದೆ. ಈ ನೋಟಿನ ಮೇಲೆ ನಂಬರ್ ಇರುವ ಜಾಗದಲ್ಲಿ `ದಿಸ್ ಈಸ್ ಶೂಟಿಂಗ್ ಪರ್ಪಸ್ ಓನ್ಲಿ ಎಂದು