ಕೋಲಾರ : ಸೋಮವಾರ ಮಾಧ್ಯಮಗಳೊಂದಿಗೆ ಈ ಕುರಿತು ಪ್ರತಿಕ್ರಿಯಿಸಿದ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಅವರು ರೈತರಿಗೆ ಬರ ಪರಿಹಾರ ನೀಡಲು ಹಣವಿಲ್ಲ ಎನ್ನುವ ಸರ್ಕಾರ ತಮ್ಮ ಪೊಳ್ಳು ಸಾಧನೆಯನ್ನು ಬಣ್ಣಬಣ್ಣದ ಫೋಟೋಗಳಲ್ಲಿ ಜಾಹೀರು ಮಾಡುತ್ತಿದೆ ಎಂದು ಟೀಕಿಸಿದರು. ಪೂರಕ ಬಜೆಟ್ ನಲ್ಲಿ ಕಾಂಗ್ರೆಸ್ ಸರ್ಕಾರ 200 ಕೋಟಿ ರೂ. ಗಳನ್ನು ಜಾಹಿರಾತಿಗೆ ಮೀಸಲಾಗಿಡಲು ಲೇಖನಾನುದಾನ ಪಡೆದಿದೆ. ಇದು ಯಾರಪ್ಪನ ಮನೆ ದುಡ್ಡು ಎಂದು ಮಾಜಿ ಸಿಎಂ ಎಚ್