ಒಂದೆಡೆ ಪ್ರದಾನಿ ಸ್ವಚ್ಚ ಬಾರತ ಎಂದು ದೇಶವನ್ನು ಶುಚಿಗೊಳಿಸಲು ಹೊರಟರೆ ರಾಜ್ಯದ ಅದಿಕಾರಿಗಳು ಸ್ವಚ್ಚ ಬಾರತ ಯೋಜನೆಯಡಿಯಲ್ಲಿ ಲಕ್ಷ ಲಕ್ಷ ಹಣವನ್ನು ನುಂಗಲು ಹೊರಟಿದ್ದಾರೆ.ಬೆಳಗಾವಿ ತಾಲೂಕಿನ ತುಮ್ಮರಗುದ್ದಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಲಕ್ಷ ಲಕ್ಷ ಹಣವನ್ನು ನುಂಗಲು ಹೊರಟಿದ್ದಾರೆ. 2017-18 ರ ಸ್ವಚ್ಚ ಭಾರತ ಮಿಶನ್ ಯೋಜನೆಯಡಿಯಲ್ಲಿ 200 ಕ್ಕೂ ಹೆಚ್ಚು ಶೌಚಾಲಯಗಳ ಬಿಲ್ ನ್ನ ಆಯಾ ಫಲಾನುಭವಿಗಳ ಅಕೌಂಟ್ ಗೆ ಜಮಾ ಆಗಬೇಕಿತ್ತು, ಆದರೆ ಆ ಹಣ ಕೇವಲ ಒಬ್ಬರ