ಚಿಕ್ಕೋಡಿ : ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಪ್ರತಿ ಮನೆಗೂ 200 ಯೂನಿಟ್ ಉಚಿತ ವಿದ್ಯುತ್ ನೀಡಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಘೋಷಣೆ ಮಾಡಿದ್ದಾರೆ.