ಎರಡು ಸಾವಿರ ರೂಪಾಯಿ ಮುಖ ಬೆಲೆಯ ಸುಮಾರು ಕೋಟ್ಯಂತರ ಖೋಟಾ ನೋಟುಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.ಮೂರು ಕೋಟಿಗೂ ಹೆಚ್ಚು ಮೌಲ್ಯದ ಖೋಟಾ ನೋಟುಗಳನ್ನು ಅಕ್ರಮವಾಗಿ ಸಾಗಣೆ ಮಾಡುತ್ತಿದ್ದ ಆರೋಪಿಯನ್ನ ಚಾಮರಾಜನಗರ ಪೊಲೀಸರು ಬಂಧಿಸಿದ್ದಾರೆ.ಈ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿದ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಎಚ್.ಡಿ.ಆನಂದ್ ಕುಮಾರ್ , 15 ದಿನಗಳ ಹಿಂದೆ ಖೋಟಾ ನೋಟು ಸಾಗಾಣೆ ಬಗ್ಗೆ ಮಾಹಿತಿ ಇತ್ತು. ಈ ಮಾಹಿತಿಯನ್ನು ಆಧರಿಸಿ ಪ್ರತಿಯೊಂದು ವಾಹನವನ್ನು ತಪಾಸಣೆ ಮಾಡುವ ಕಾರ್ಯವನ್ನು