ಟೆನ್ಷನ್ನಲ್ಲಿರುವ ಸಮಯದಲ್ಲಿ ಬಂದು ಚಿಲ್ಲರೆ ಕೇಳಿದ್ದ ಎಂದು ಯುವಕನೊಬ್ಬನ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದೆ.ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಬಿಳಿಕೆರೆಯಲ್ಲಿ ಘಟನೆ ನಡೆದಿದೆ. ಚಿಲ್ಲರೆಗಾಗಿ ಉಮೇಶ್ ಎಂಬ ವ್ಯಕ್ತಿ ಅಂಗಡಿಯೊಂದಕ್ಕೆ ಬಂದಿದ್ದ.ಮೊದಲು ಬಾರ್ ನಲ್ಲಿ ಚಿಲ್ಲರೆ ಕೇಳಿದ್ದ. ಅಲ್ಲಿ ಸಿಗದಕ್ಕೆ ಪಕ್ಕದ ಅಂಗಡಿಯಲ್ಲಿ ಕೇಳಿದ್ದ. ಈ ವೇಳೆ ಸಚೀನ್ ಹಾಗೂ ಆತನ ಸ್ನೇಹಿತ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿದ್ದಾರೆ.ಇದೀಗ ಹಲ್ಲೆಗೊಳಗಾದ ವ್ಯಕ್ತಿ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ. ಹಲ್ಲೆಗೊಳಗಾದ ವ್ಯಕ್ತಿ ಹೆಚ್.ಡಿ.ಕೋಟೆ