ಬೆಂಗಳೂರು: ಗುಜರಾತ್ನಲ್ಲಿ ಪ್ರಧಾನಿ ಮೋದಿ, ಬಿಹಾರ್ ಚುನಾವಣೆಯಲ್ಲಿ ನಿತೀಶ್ ಕುಮಾರ್ ಅವರ ಪಕ್ಷವನ್ನು ಗೆಲ್ಲಿಸಿ ಅಧಿಕಾರ ಹಿಡಿಯುವಂತೆ ಮಾಡಿದ್ದ ಚುನಾವಣೆ ಚಾಣಕ್ಯ ಪ್ರಶಾಂತ್ ಕಿಶೋರ್ಗೆ, ಮುಂದಿನ ವರ್ಷ ನಡೆಯಲಿರುವ ವಿಧಾನಸಭೆ ಚುನಾವಣೆಯ ಹೊರೆ ನೀಡಲು ಕಾಂಗ್ರೆಸ್ ಹೈಕಮಾಂಡ್ ರಣತಂತ್ರ ರೂಪಿಸಿದೆ.