ಕಬ್ಬಿನ ಉಪ ಉತ್ಪನ್ನದ ಲಾಭಾಂಶವನ್ನು ರೈತರಿಗೆ ಕೊಡಲು ನಮ್ಮ ಸರ್ಕಾರ ನಿರ್ಧರಿಸಿದೆ ಸಕ್ಕರೆ ಸಚಿವ ಮುನೇನಕೊಪ್ಪ ಹೇಳಿದ್ದಾರೆ. ಈ ಬಗ್ಗೆ ಬಿಜೆಪಿ ಕಚೇರಿಯಲ್ಲಿ ಸುದ್ಧಿಗೋಷ್ಠಿಯಲ್ಲಿ ಮಾತನಾಡಿ ಕಬ್ಬಿನ ಉಪ ಉತ್ಪನ್ನ ವನ್ನ ಲಾಭಾಂಶ ರೈತರಿಗೆ ಕೊಡಲು ನಮ್ಮ ಸರ್ಕಾರ ನಿರ್ಧರಿಸಿದೆ. ಅನೇಕ ತಜ್ಞರ ವರಿದಿ ಇಟ್ಟುಕೊಂಡು, ೨೦೨ ಕೋಟಿ ಲಾಭಾಂಶ ರೈತರಿಗೆ ಕೊಡಲು ನಿರ್ಧರಿಸಿದ್ದೇವೆ. ಹೊಸ ಬದಲಾವಣೆ ತರುವಂತಹ ಕೆಲಸವನ್ನು ನಮ್ಮ ಸರ್ಕಾರ ಮಾಡುತ್ತಿದೆ.ನಮ್ಮ ಸರ್ಕಾರದಲ್ಲಿ ಯಾವುದೇ ಕಾರ್ಖಾನೆಗಳು ರೈತರ